ಜೆಇಇ ಮೈನ್ ಫಲಿತಾಂಶ
ಜೆಇಇ ಮೈನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದಲ್ಲಿ ಅಗ್ರಗಣ್ಯ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿ ವಿನಯ ಕಿಡಿಯಪ್ಪ ಜೆಇಇ ಅಡ್ವಾನ್ಸ್ ಫೇಸ್-2 ಪರೀಕ್ಷೆಯಲ್ಲಿ ಕೆಟಗರಿ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ 57 ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ರೋಹಿತ್ ಆರ್.ಎಲ್. 279ನೇ ರ್ಯಾಂಕ್, ಸಮ್ಯಕ್ ವಿನಯ್ 375 ರ್ಯಾಂಕ್ ಪಡೆದಿದ್ದಾರೆ